ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) ನಲ್ಲಿ ಖಾಲಿ ಇರುವ 137 ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/03/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ - 137
* Operator Trainee - 133
* Junior Fireman Grade II - 04.
- No. of posts
- 137
- Start Date
- 15 ಮಾರ್ಚ್ 2022
- End Date
- 28 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.Sc /Diploma /SSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 29 ರಿಂದ ಗರಿಷ್ಟ 34 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Comments