ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:20 ಜೂನ್ 2024
ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/06/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 10
Comments