ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
20 ಜೂನ್ 2024 Others
Tags: Degree

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ  ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು  ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/06/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
10
Start Date
20 ಜೂನ್ 2024
End Date
29 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ಮತ್ತು ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 32 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 34 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 39 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.  

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.