Loading..!

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:6 ಅಕ್ಟೋಬರ್ 2021
not found

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಸ್ಥಳೀಯ್ ವೃಂದದ (ಕ-ಕ) 371ಜೆ ಅಡಿಯಲ್ಲಿ ಲಭ್ಯವಿರುವ ವಿವಿಧ ವೃಂದದ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ 
ಕುಲಸಚಿವರು,
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,
ಭೂತರಾಮನಹಟ್ಟಿ, ಬೆಳಗಾವಿ-591156

No. of posts:  4

Comments