ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Published by: Mallappa Myageri
|
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಸ್ಥಳೀಯ್ ವೃಂದದ (ಕ-ಕ) 371ಜೆ ಅಡಿಯಲ್ಲಿ ಲಭ್ಯವಿರುವ ವಿವಿಧ ವೃಂದದ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ 
ಕುಲಸಚಿವರು,
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,
ಭೂತರಾಮನಹಟ್ಟಿ, ಬೆಳಗಾವಿ-591156

Job Overview
No. of posts
4
Start Date
5 ಅಕ್ಟೋಬರ್ 2021
End Date
18 ಅಕ್ಟೋಬರ್ 2021
Last Payment
18 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
KARNATAKA, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ  ಜೊತೆಗೆ ಅನುಭವ  ಹೊಂದಿರಬೇಕು.

Fee:

ಸಾಮಾನ್ಯ & ಓಬಿಸಿ  ಅಭ್ಯರ್ಥಿಗಳು ರೂ .1000/- ಪಾವತಿಸಬೇಕು.
SC/ST/  ಪ್ರವರ್ಗ- 1 ರ  ಅಭ್ಯರ್ಥಿಗಳು : ರೂ .500/- ಪಾವತಿಸಬೇಕು.

Age Limit:

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕನಿಷ್ಠ 18 ಗರಿಷ್ಠ 40 ವರ್ಷಗಳು 
ಪ್ರವರ್ಗ-2ಎ, 2ಬಿ, 3ಎ, 3ಬಿ ಕನಿಷ್ಠ 18 ಗರಿಷ್ಠ 38 ವರ್ಷಗಳು 
ಸಾಮಾನ್ಯ ವರ್ಗ ಕನಿಷ್ಠ 18 ಗರಿಷ್ಠ 35 ವರ್ಷಗಳು

TO Download the Official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.