ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಅಹ್ವಾನ .
|
Job Overview
- No. of posts
- 15
- Start Date
- 9 ಅಕ್ಟೋಬರ್ 2019
- End Date
- 12 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- Belagavi, KA,
Qualification:
ಹುದ್ದೆಗಳಿಗನುಸಾರವಾಗಿ ವಿವಿಧ ವಿದ್ಯಾರ್ಹತೆಯನ್ನು ಹೊಂದಿರುವ ಕಾರಣ ಅಭ್ಯರ್ಥಿಗಳು ಅಧಿಸೂಚನೆಯನ್ನು ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಗಮನಿಸಬೇಕಾಗಿದೆ.
Fee:
* ವಿಕಲಚೇತನ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500 /- ಹಾಗೂ ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 1000 /- ಶುಲ್ಕ ನಿಗದಿಪಡಿಸಲಾಗಿದೆ.
* ಶುಲ್ಕವನ್ನು 'ಹಣಕಾಸು ಅಧಿಕಾರಿಗಳು' ಹೆಸರಿನಲ್ಲಿ ಡಿಡಿ ಪಡೆದು ಪಾವತಿಸಬೇಕಿರುತ್ತದೆ.

Age Limit:
* ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿರಬೇಕು.
* 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳು ಆಗಿದ್ದಲ್ಲಿ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ.
* 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳು ಆಗಿದ್ದಲ್ಲಿ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.