Loading..!

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 6 ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿ ಆಹ್ವಾನ
Tags: PG
Published by: Hanamant Katteppanavar | Date:27 ಅಕ್ಟೋಬರ್ 2020
not found

ಬೆಳಗಾವಿಯಾ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧೀನ ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟೆ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ ವಿಭಾಗಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯನಿರ್ವಹಿಸಲು ಒಟ್ಟು 6 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ ನವೆಂಬರ್ 3,2020ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. 

ಈ ಸಂದರ್ಶನದಲ್ಲಿ ಭಾಗವಹಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 3, 2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕೆಳಗಿನ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದುದಾಗಿದೆ. 

- ಹುದ್ದೆಯ ವಿವರ:

* ಲೈಬ್ರರಿ ಟ್ರೈನಿ :- ಎಂ.ಎಲ್.ಐ.ಎಸ್ಸಿ (M.L.I.Sc) - 06 ಹುದ್ದೆಗಳು

No. of posts:  6

Comments