ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧಿನಕ್ಕೊಳಪಡುವ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG) ವಿಷಯಗಳಿಗೆ 2021-22 ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ ನಿಯಮಾನುಸಾರ ಪೂರ್ಣಕಾಲಿಕ / ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ವಿಷಯಗಳ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ದಿನಾಂಕ: 11.10.2021, 12.10.2021 ಮತ್ತು 13.10.2021 ರಂದು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
- Start Date
- 2 ಅಕ್ಟೋಬರ್ 2021
- End Date
- 11 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.