ಮಹಾತ್ಮಾ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಮಹಾತ್ಮಾ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ ಜಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘಕ್ಕೆ (ಮಹಾತ್ಮ ಗಾಂಧಿ ನರೇಗಾ ಯೋಜನೆ) ಅಗತ್ಯವಿರುವ ಈ ಕೆಳಕಂಡ ಹುದ್ದೆಯ ಸೇವೆಗಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹುದ್ದೆಗಳ ವಿವರಗಳು: -ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರು ಒಟ್ಟು 4 ಹುದ್ದೆಗಳು -ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರು 11 ಹುದ್ದೆಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 06 2019 ರ ಸಂಜೆ 5:30 ಗಂಟೆಯೊಳಗೆ ಹೆಚ್ಚಿನ ವಿವರಗಳನ್ನು ಜಾಲತಾಣದಲ್ಲಿ ಪಡೆಯಬಹುದು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಆ ನಮೂನೆಯಲ್ಲಿ ಮಾತ್ರವೇ ಸಲ್ಲಿಸಬೇಕಾಗುತ್ತದೆ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಈಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬೇಕು. ವಿಳಾಸ : ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್ ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ, ನಂಬರ್ ರಿಸಾಲ್ದಾರ್ ರಸ್ತೆ, ಶೇಷಾದ್ರಿಪುರಂ ಬೆಂಗಳೂರು-560020 ದೂರವಾಣಿ ಸಂಖ್ಯೆ -080-23460650
Job Overview
No. of posts
15
Start Date
15 ಜೂನ್ 2019
End Date
29 ಜೂನ್ 2019
Employment Type
FULL_TIME
Organization
KPSC Vaani (Website)
Location
KA,
Qualification:
ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರು ಹುದ್ದೆಗೆ :
- ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಮತ್ತು ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು
- ಸಾಮಾಜಿಕ ಪರಿಶೋಧನೆ ನಿರ್ವಹಿಸಿದ ಅನುಭವ 3 ವರ್ಷ
- ಸ್ವಯಂ ಸೇವಾ ಸಂಘ ಸಂಸ್ಥೆಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ 5 ವರ್ಷ - ನರೇಗಾ ಕಾರ್ಯಕ್ರಮದ ಅನುಭವ 2 ವರ್ಷ

ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರು ಹುದ್ದೆಗೆ :
- ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಮತ್ತು ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು
- ಸಾಮಾಜಿಕ ಪರಿಶೋಧನೆ ನಿರ್ವಹಿಸಿದ ಅನುಭವ 2 ವರ್ಷ
- ಸ್ವಯಂ ಸೇವಾ ಸಂಘ ಸಂಸ್ಥೆಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ 3 ವರ್ಷ
- ನರೇಗಾ ಕಾರ್ಯಕ್ರಮದ ಅನುಭವ 2 ವರ್ಷ
Age Limit:
* ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರು:
ಗರಿಷ್ಠ 40 ವರ್ಷ (ಕರ್ತವ್ಯ ನಿರತ ತಾಲ್ಲೂಕು ಸಂಯೋಜಕರು / ತಾಲೂಕು ಸಂಯೋಜಕರ ಸಹಾಯಕರಿಗೆ ೨ ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ)

* ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರು
ಗರಿಷ್ಠ 35 ವರ್ಷ (ಕರ್ತವ್ಯ ನಿರತ ತಾಲ್ಲೂಕು ಸಂಯೋಜಕರು / ತಾಲೂಕು ಸಂಯೋಜಕರ ಸಹಾಯಕರಿಗೆ ೨ ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ)
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.