ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:11 ಎಪ್ರಿಲ್ 2021

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ ನೆರವು ನೀಡಲು ಒಟ್ಟು 5 ಜನ ಅಭ್ಯರ್ಥಿಗಳನ್ನು ಇಂಟರ್ನ್ ಆಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 10, 2021ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 5
Comments