ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
30 ಮಾರ್ಚ್ 2021
Others
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ ನೆರವು ನೀಡಲು ಒಟ್ಟು 5 ಜನ ಅಭ್ಯರ್ಥಿಗಳನ್ನು ಇಂಟರ್ನ್ ಆಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 10, 2021ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
- No. of posts
- 5
- Start Date
- 30 ಮಾರ್ಚ್ 2021
- End Date
- 10 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತ್ತಕೋತ್ತರ / ಸ್ನಾತಕ ಪದವಿ (ಸಮಾಜವಿಜ್ಞಾನ / ಸಿವಿಲ್ ಇಂಜಿನಿಯರಿಂಗ್) ವಿದ್ಯಾರ್ಹತೆಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.