ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR Karnataka)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR Karnataka)ದ ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಎಸ್ ಎಂಎಚ್ ಎಂ ಸಂಯೋಜಕರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 3
- Start Date
- 26 ಅಕ್ಟೋಬರ್ 2024
- End Date
- 29 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Related Tags:
Degree
Comments