ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Degree PG
Published by: Hanamant Katteppanavar
|
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ ಮತ್ತು ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಕಚೇರಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಖಾಲಿ ಇರುವ 13 ವಿವಿಧ ವ್ಯವಸ್ಥಾಪಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ ಫೆಬ್ರುವರಿ 20, 2021ರಂದು ಕೊನೆಯ ದಿನವಾಗಿದೆ.

* ಹುದ್ದೆಗಳ ವಿವರ :
- SLWM  ಕನ್ಸಲ್ಟೆಂಟ್- 02 ಹುದ್ದೆಗಳು
- ಜಿಲ್ಲಾ ಯೋಜನಾ ವ್ಯವಸ್ಥಾಪಕ (ಡಿಪಿಎಂ) - 01 ಹುದ್ದೆ
- ಜಿಲ್ಲಾ MIS ಸಲಹೆಗಾರ- 05 ಹುದ್ದೆಗಳು
- ಜಿಲ್ಲಾIEC ಸಲಹೆಗಾರ- 01 ಹುದ್ದೆ
- ಜಿಲ್ಲಾ SLWM ಸಲಹೆಗಾರ- 04 ಹುದ್ದೆಗಳು

Job Overview
No. of posts
13
End Date
20 ಫೆಬ್ರುವರಿ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಗನುಸಾರ ಆಯ್ಕೆಪಟ್ಟಿ ರಚಿಸಿ, ಸಂದರ್ಶನದ ಮೂಲಕ ನೇಮಕ ಮಾಡಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ MCA, MSc, BE, ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಹಾಗೂ 3-8 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
To Download the official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.