ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂಬುಡ್ಸ್ ಮೆನ್ ಮೇಲ್ಮನವಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಖಾಲಿ ಇರುವ 2 ಸದಸ್ಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಗರೀಕ ಸೇವೆ ಮತ್ತು ನಾಗರೀಕ ಸೇವಾ ಸಂಘಟನೆಯಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31/05/2022 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ,
5ನೇ ಮಹಡಿ, ಪ್ಲಾಟ ನಂ.1234,ಕೆ,ಎಸ್,ಐ,ಐ,ಡಿಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್,
ಬೆಂಗಳೂರು-560044.
- No. of posts
- 2
- Start Date
- 11 ಮೇ 2022
- End Date
- 31 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.