ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
31 ಮಾರ್ಚ್ 2022 Others State

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿಸಂಸ್ಥೆಯಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳುವ ಮುಖಾಂತರ ಹುದ್ದೆಗಳಿಗೆ ಆಯ್ಕೆ ಆಗಬಹುದು.

ಸಂದರ್ಶನ ನಡೆಯುವ ಸ್ಥಳ:
ABDUL NAZIR SAB
STATE INSTITUTE OF RURAL DEVELOPMENT & PANCHAYAT RAJ,
Lalithamahal Road,
Mysuru- 570011.

Job Overview
No. of posts
2
Start Date
31 ಮಾರ್ಚ್ 2022
End Date
8 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Engineering in (CS/ IS), MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.