ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಯಲ್ಲಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಯಲ್ಲಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Savita Halli
28 ಜುಲೈ 2022 Water Resource Department Important

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಧಾರವಾಡ ಜಿಲ್ಲಾ ವಿಭಾಗ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 02/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ:
ಕಾರ್ಯನಿರ್ವಾಹಕ ಇಂಜಿನೀಯರರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಲೋಕೂರ ಬಿಲ್ಡಿಂಗ್ ಯು.ಬಿ.ಹಿಲ್, ಧಾರವಾಡ , 5800017 
ಹುದ್ದೆಯ ವಿವರ: 
 * MIS ಸಮಾಲೋಚಕರು - 01

Job Overview
No. of posts
1
Start Date
28 ಜುಲೈ 2022
End Date
2 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ  ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ  ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.