ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
14 ಜೂನ್ 2022
Others
ಹುದ್ದೆಗಳ ವಿವರ:
ಕಿರಿಯ ಸಮಾಲೋಚಕರು
* ಸಹಾಯಕ ಇಂಜಿನಿಯರ್ - 12
* ಕಿರಿಯ ಇಂಜಿನಿಯರ್ - 06
Job Overview
- No. of posts
- 18
- Start Date
- 14 ಜೂನ್ 2022
- End Date
- 24 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ ಅಥವಾ ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿರಬೇಕು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online: RDWSD Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.