ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 74 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 74  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
13 ಡಿಸೆಂಬರ್ 2024 Others
Tags: Degree

ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 74 ಜನರಲ್ ಮ್ಯಾನೇಜರ್ (ಇಂಜಿನಿಯರಿಂಗ್), ಡೆಪ್ಯುಟಿ ಜನರಲ್ ಮ್ಯಾನೇಜರ್ (ಇಂಜಿನಿಯರಿಂಗ್), ಮ್ಯಾನೇಜರ್ (ಇಂಜಿನಿಯರಿಂಗ್), ಆಫೀಸರ್ (ಇಂಜಿನಿಯರಿಂಗ್), ಡೆಪ್ಯುಟಿ ಮ್ಯಾನೇಜರ್ (ಲಾ) ಮತ್ತು ಡೆಪ್ಯುಟಿ ಮ್ಯಾನೇಜರ್ (ಸೆಕ್ರೆಟರಿಯಲ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
74
Start Date
13 ಡಿಸೆಂಬರ್ 2024
End Date
31 ಡಿಸೆಂಬರ್ 2024
Last Payment
31 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿ.ಟೆಕ್, ಎಂ.ಟೆಕ್, ಸಿಎ,  LLB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು: 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 33 ಮತ್ತು ಗರಿಷ್ಠ 52 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.