ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ
|
Job Overview
- No. of posts
- 14
- Start Date
- 18 ಅಕ್ಟೋಬರ್ 2018
- End Date
- 9 ನವೆಂಬರ್ 2018
- Last Payment
- 9 ನವೆಂಬರ್ 2018
- Employment Type
- FULL_TIME
- Organization
- KPSC Vaani (Website)
- Location
- Dharawad, KA,
Selection Procedure:
ಹುದ್ದೆಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆ ಮೂಲಕ ನೇಮಕಾತಿ ನಡೆಸಲಾಗುತ್ತದೆ
Qualification:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿರುವದಿಲ್ಲ
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.