ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ, ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ), ಸೈನಿಕ ಹಾಗೂ ಚಾಲಕ ಹುದ್ದೆಗೆ ಅರ್ಜಿ - 2019

|
ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ, ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ), ಸೈನಿಕ ಹಾಗೂ ಚಾಲಕ ಹುದ್ದೆಗೆ ಅರ್ಜಿ - 2019
ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ, ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ), ಸೈನಿಕ ಹಾಗೂ ಚಾಲಕ ಹುದ್ದೆಗೆ ಅರ್ಜಿ - 2019 ಕರ್ನಾಟಕ ರಾಜ್ಯದ, ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಸಹಾಯಕ ಭೋದಕ ಸೈನಿಕ ಹಾಗೂ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಈ ಕೆಳಕಾಣಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Job Overview
Start Date
30 ಜನವರಿ 2019
End Date
15 ಫೆಬ್ರುವರಿ 2019
Last Payment
18 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
KA,
Qualification:
ಬೋಧಕ (INSTRUCTOR) ಹಾಗೂ ಸಹಾಯಕ ಭೋದಕ (ASSISTANT INSTRUCTOR) ಹುದ್ದೆಗಳಿಗೆ ಸಂಬಂಧಿಸಿದಂತೆ:
ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕ, ಅಂದರೆ
15.02.2019 ಕ್ಕೆ ಹೊಂದಿರರಬೇಕು.

ಸೈನಿಕ ಹಾಗೂ ಚಾಲಕ ಹುದ್ದೆಗಳಿಗೆ ಸಂಬಂಧಿಸಿದಂತೆ:
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿಧ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕ,
ಅಂದರೆ 15.02.2019ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 100/-
Age Limit:
ಅರ್ಜಿಯನ್ನು¸ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 15.02.2019 ಕ್ಕೆ ಅಭ್ಯರ್ಥಿಯು ಕನಿಷ್ಟ 21 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯಸ್ಸನ್ನು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ¸ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು
to download official notification for Sainika and Driver post
to download official notification for instructor and assistant instructor post
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.