ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

|
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ
Job Overview
No. of posts
96
Start Date
15 ಡಿಸೆಂಬರ್ 2018
End Date
11 ಜನವರಿ 2019
Employment Type
FULL_TIME
Organization
KPSC Vaani (Website)
Location
ಉಚ್ಚ ನ್ಯಾಯಾಲಯ, KA,
Selection Procedure:
ಉಚ್ಚ ನ್ಯಾಯಾಲಯವೂ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರನೇಮಕಾತಿ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದ್ದು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ಯಾಗಿರುತ್ತದೆ.
Qualification:
ಭಾರತದಲ್ಲಿ ನನ್ನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು
* ಅರ್ಹತೆ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ
Age Limit:
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
to download civil judge notification
to download District judge notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.