ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (RBI) ಖಾಲಿ ಇರುವ 926 ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by Basavaraj Halli
25 ಡಿಸೆಂಬರ್ 2019
Others
Job Overview
- No. of posts
- 926
- Start Date
- 23 ಡಿಸೆಂಬರ್ 2019
- End Date
- 16 ಜನವರಿ 2020
- Last Payment
- 16 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
* ಪ್ರಿಲಿಮಿನರಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಸಂದರ್ಶನ
* ಮುಖ್ಯ ಪರೀಕ್ಷೆ
* ಸಂದರ್ಶನ
Qualification:
ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ.50%ರಷ್ಟು ಅಂಕಗಳಿಗೆ ಕಡಿಮೆಯಿಲ್ಲದಂತೆ ಮಾನ್ಯತೆ ಪಡೆದ ಅಥವಾ ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.
Fee:
* ಸಾಮಾನ್ಯ / ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ
Age Limit:
ಅಭ್ಯರ್ಥಿಗಳು ದಿನಾಂಕ ಡಿಸೆಂಬರ್ 1, 2019ರ ಅನ್ವಯ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿಯೊಳಗಿನವರಾಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ(SC/ST) ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
to apply online Reserve Bank of India Assistant Recruitment 2019
to download official notification Reserve Bank of India Assistant Recruitment 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.