ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಸಂದರ್ಶನ ನಡೆಯುವ ದಿನಾಂಕಗಳು :
Post Graduat Teacher ಹುದ್ದೆಗಳಿಗೆ 25-05-2022 ರಂದು ನೇರ ಸಂದರ್ಶನ ನಡೆಯಲಿದೆ.
Trained Graduat Teacher ಹುದ್ದೆಗಳಿಗೆ 26-05-2022 ರಂದು ನೇರ ಸಂದರ್ಶನ ನಡೆಯಲಿದೆ.
Work Experiance Teacher ಹುದ್ದೆಗಳಿಗೆ 27-05-2022 ರಂದು ನೇರ ಸಂದರ್ಶನ ನಡೆಯಲಿದೆ.
Primary Teacher ಹುದ್ದೆಗಳಿಗೆ 28-05-2022 ರಂದು ನೇರ ಸಂದರ್ಶನ ನಡೆಯಲಿದೆ.
ಸಂದರ್ಶನ ನಡೆಯುವ ಸ್ಥಳ :
Regional Institute of Education Mysuru - 570006
- No. of posts
- 25
- Start Date
- 24 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.