ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಾಯಚೂರು ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಾಯಚೂರು ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.
Published by Savita Halli
24 ಫೆಬ್ರವರಿ 2022 Others State

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಾಯಚೂರು ಇಲ್ಲಿ ಖಾಲಿ ಇರುವ ಈ ಕೆಳಕಂಡ ಸಹಾಯಕ ಪ್ರಾಧ್ಯಾಪಕರು ಬೋಧಕ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ. 09/03/2022. 5:00 pm. ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ: 07

* ವೈದ್ಯಶಾಸ್ತ್ರ ವಿಭಾಗ - 01
* ಮಕ್ಕಳ ಶಾಸ್ತ್ರ ವಿಭಾಗ - 01
* ಎಲುಬು & ಕೀಲು ವಿಭಾಗ - 01
* ಸ್ರ್ತೀ  ಮತ್ತು ಪ್ರಸೂತಿ ವಿಭಾಗ - 02
* ಅರವಳಿಕೆ ಶಾಸ್ತ್ರ ವಿಭಾಗ 

ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನಿರ್ದೇಶಕರು , ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಾಯಚೂರು ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸತಕ್ಕದ್ದು ,

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Job Overview
No. of posts
7
Start Date
24 ಫೆಬ್ರುವರಿ 2022
End Date
9 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ರಾಯಚೂರು, KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.