ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಇಂಫಾಲ್, ಮಣಿಪುರ ನಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.
ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಇಂಫಾಲ್, ಮಣಿಪುರ ನಲ್ಲಿ ಖಾಲಿ ಇರುವ 11 ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20 ಮೇ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ: 11
ಫಾರ್ಮಕಾಲಜಿ - 01
ನೆಫ್ರಾಲಜಿ - 01
ಕಮ್ಯೂನಿಟಿ ಮೆಡಿಸಿನ್ - 01
ಅಂಗರಚನಾಶಾಸ್ತ್ರ - 01
ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ - 04
ಸ್ಪೋರ್ಟ್ಸ್ ಮೆಡಿಸಿನ್ - 01
ಸರ್ಜರಿ - 01
ಮೂತ್ರಶಾಸ್ತ್ರ - 01
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನುConference Room of Director, RIMS, Imphal (Manipur) ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸತಕ್ಕದ್ದು ,
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments