ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಇಂಫಾಲ್, ಮಣಿಪುರ ನಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.
ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಇಂಫಾಲ್, ಮಣಿಪುರ ನಲ್ಲಿ ಖಾಲಿ ಇರುವ 11 ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20 ಮೇ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ: 11
ಫಾರ್ಮಕಾಲಜಿ - 01
ನೆಫ್ರಾಲಜಿ - 01
ಕಮ್ಯೂನಿಟಿ ಮೆಡಿಸಿನ್ - 01
ಅಂಗರಚನಾಶಾಸ್ತ್ರ - 01
ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ - 04
ಸ್ಪೋರ್ಟ್ಸ್ ಮೆಡಿಸಿನ್ - 01
ಸರ್ಜರಿ - 01
ಮೂತ್ರಶಾಸ್ತ್ರ - 01
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು Conference Room of Director, RIMS, Imphal (Manipur) ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸತಕ್ಕದ್ದು ,
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- No. of posts
- 11
- Start Date
- 13 ಮೇ 2024
- End Date
- 20 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MD/ MS/ DNB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.