Loading..!

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Tags: Degree
Published by: Yallamma G | Date:27 ಡಿಸೆಂಬರ್ 2022
not found

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ49 ಚೀಫ್ ಅಕೌಂಟ್ ಆಫಿಸರ್, ಭೂ ವಿಜ್ಞಾನಿ, ಎ ಆರ್ ಇ, ಮೇಲ್ವಿಚಾರಕರು, ಅಸಿಸ್ಟಂಟ್ ಮತ್ತು ಆರ್ಟಿಟೆಕ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ04/01/2023 ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 11/01/2023 ರಂದು ನಡೆಯುವ ನೇರಸಂದರ್ಶನದಲ್ಲಿ ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
Shikhar, Plot 1, Leisure Valley, RITES Bhawan,
Sector 29, Gurugram, 122001, Haryana.

No. of posts:  49

Comments