ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by Yallamma G
27 ಡಿಸೆಂಬರ್ 2022 Others
Tags: Degree

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 49 ಚೀಫ್ ಅಕೌಂಟ್ ಆಫಿಸರ್, ಭೂ ವಿಜ್ಞಾನಿ, ಎ ಆರ್ ಇ, ಮೇಲ್ವಿಚಾರಕರು, ಅಸಿಸ್ಟಂಟ್ ಮತ್ತು ಆರ್ಟಿಟೆಕ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/01/2023 ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 11/01/2023 ರಂದು ನಡೆಯುವ ನೇರಸಂದರ್ಶನದಲ್ಲಿ ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ :
Shikhar, Plot 1, Leisure Valley, RITES Bhawan,
Sector 29, Gurugram, 122001, Haryana.

Job Overview
No. of posts
49
Start Date
26 ಡಿಸೆಂಬರ್ 2022
End Date
4 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.