ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
18 ನವೆಂಬರ್ 2024 Others
Tags: Degree

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 60 ಅಸಿಸ್ಟೆಂಟ್ ಹೈವೇ ಇಂಜಿನಿಯರ್, ಅಸಿಸ್ಟೆಂಟ್ ಬ್ರಿಜ್/ಸ್ಟ್ರಕ್ಚರಲ್ ಇಂಜಿನಿಯರ್ ಮತ್ತು ಕ್ವಾಲಿಟಿ ಕಂಟ್ರೋಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
60
Start Date
18 ನವೆಂಬರ್ 2024
End Date
6 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು  ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 60 
Assistant Highway Engineer- 34 
Assistant Bridge/ Structural Engineer - 06  
Quality Control Engineer - 20  

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.