ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:17 ಜನವರಿ 2025
ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ32 ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್), ಸೆಕ್ಷನ್ ಆಫೀಸರ್ (ಫೈನಾನ್ಸ್) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (HR) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 32
Comments