ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 32 ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್), ಸೆಕ್ಷನ್ ಆಫೀಸರ್ (ಫೈನಾನ್ಸ್) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (HR) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
- No. of posts
- 32
- Start Date
- 17 ಜನವರಿ 2025
- End Date
- 4 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಲಿಕ್ತಾ ಪರೀಕ್ಷೆ, ದಾಖಲೆಯ ಪರಿಶೀಲನೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 04/ ಫೆಬ್ರುವರಿ /2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 32
ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್) - 12
ಸೆಕ್ಷನ್ ಆಫೀಸರ್ (ಫೈನಾನ್ಸ್)- 10
ಅಸಿಸ್ಟೆಂಟ್ ಮ್ಯಾನೇಜರ್ (HR) - 10
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ CA (Inter), ICMA (Inter), MBA, M.Com ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಿಳಿಗೆ 600/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಹಾಗೂ SC/ ST/ PwBD 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC-NCL ಅಭ್ಯರ್ಥಿಗಳಿಗೆ 3ವರ್ಷ
SC/ST ಅಭ್ಯರ್ಥಿಗಳಿಗೆ 5ವರ್ಷ
PwBD ಅಭ್ಯರ್ಥಿಗಳಿಗೆ 10ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.