ಆರ್.ಎಲ್. ಜಾಲಪ್ಪ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಆರ್.ಎಲ್. ಜಾಲಪ್ಪ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Bhagya R K
08 ಮೇ 2024 Others
Tags: Degree

ಆರ್.ಎಲ್. ಜಾಲಪ್ಪ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಮೆಕ್ಯಾನಿಕಲ್ ಎಂಜಿನಿಯರ್, ಫಿಟ್ಟರ್, ಸೀನಿಯರ್ ಎಲೆಕ್ಟ್ರಿಷಿಯನ್ ಮತ್ತು ಮ್ಯೂಸಿಕ್ ಟೀಚರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇ ಮೇಲ ವಿಳಾಸ :
hrmrligi@r1jit.in

Job Overview
Start Date
8 ಮೇ 2024
End Date
20 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾಟ್  ಲಿಸ್ಟ್ ಮಾಡುವ ಮೂಲ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Ed/  Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಸಲಾಗುವುದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.