ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟ್ರಲ್ (RMRC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:17 ಎಪ್ರಿಲ್ 2023
ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟ್ರಲ್ (RMRC)ನಲ್ಲಿ ಖಾಲಿ ಇರುವ 4 ರಿಸರ್ಚ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-04-2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 4
ರಿಸರ್ಚ್ ಅಸಿಸ್ಟೆಂಟ್ - 2
ಪ್ರಾಜೆಕ್ಟ್ ಟೆಕ್ನಿಷಿಯನ್ - 2
No. of posts: 4
Comments