ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟ್ರಲ್ (RMRC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟ್ರಲ್ (RMRC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
17 ಏಪ್ರಿಲ್ 2023 Others
Tags: Degree PUC

ರೀಜನಲ್ ಮೆಡಿಕಲ್ ರಿಸರ್ಚ್ ಸೆಂಟ್ರಲ್ (RMRC)ನಲ್ಲಿ ಖಾಲಿ ಇರುವ 4 ರಿಸರ್ಚ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-04-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   

ಹುದ್ದೆಗಳ ವಿವರ : 4  
ರಿಸರ್ಚ್ ಅಸಿಸ್ಟೆಂಟ್ - 2 
ಪ್ರಾಜೆಕ್ಟ್ ಟೆಕ್ನಿಷಿಯನ್  - 2                

Job Overview
No. of posts
4
Start Date
17 ಎಪ್ರಿಲ್ 2023
End Date
26 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.  

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

To Download the official notification
Related Tags: Degree PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.