ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ವಿವಿಧ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

|
ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ವಿವಿಧ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
Job Overview
No. of posts
798
Start Date
1 ಜನವರಿ 2019
End Date
30 ಜನವರಿ 2019
Employment Type
FULL_TIME
Organization
KPSC Vaani (Website)
Location
KA,
Qualification:
ಅಂಗೀಕೃತ ಶಿಕ್ಷಣ ಸಂಸ್ಥೆ/ಮಂಡಳಿಯಿಂದ SSLC / ಮೆಟ್ರಿಕ್ಯುಲೇಷನ್ ಪರೀಕ್ಷೆ ಪಾಸಾಗಿರಬೇಕು . ಮತ್ತು
ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ದೈಹಿಕ ಎತ್ತರ ಪುರುಷ 165 ಸೆಂ.ಮೀ, ಮಹಿಳೆ 157 ಸೆಂ.ಮೀ ಎತ್ತರವಿರಬೇಕು
Fee:
ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 500/- ಶುಲ್ಕವಿದ್ದು, ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT) ಹಾಜರಾದ ಬಳಿಕ ಬ್ಯಾಂಕುಗಳ ಶುಲ್ಕ್ ಹೊರತುಪಡಿಸಿ ರೂಪಾಯಿ 400/- ಹಿಂದುರಿಗಿಸಲಾಗುವದು.
ಮತ್ತು
SC/ST/ಮಹಿಳಾ/ಮಾಜಿ ಸೈನಿಕ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂಪಾಯಿ 250/- ಶುಲ್ಕವಿದ್ದು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಜರಾದ ಬಳಿಕ ಬ್ಯಾಂಕುಗಳ ಶುಲ್ಕ್ ಹೊರತುಪಡಿಸಿ ಉಳಿದ ಹಣವನ್ನು ಹಿಂದುರಿಗಿಸಲಾಗುವುದು.
Age Limit:
2019 ರ ಜನವರಿ 01 ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಪೂರೈಸಿರಬೇಕು.
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಲಿಕೆ ಇದೆ.
to download official notification
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.