ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB)  ಖಾಲಿ ಇರುವ 1036 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by Bhagya R K
18 ಫೆಬ್ರವರಿ 2025 Indian Railway Important
Tags: Degree

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ಚೀಫ್ ಲಾ ಅಸಿಸ್ಟೆಂಟ್, ಜೂನಿಯರ್ ಟ್ರಾನ್ಸ್ ಲೇಟರ್, ಲೈಬ್ರರಿಯನ್, ಮ್ಯೂಸಿಕ್ ಟೀಚರ್, ಲ್ಯಾಬರೇಟರಿ ಅಸಿಸ್ಟೆಂಟ್ ಮತ್ತು ಸೀನಿಯರ್ ಪಬ್ಲಿಸಿಟಿ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1036
Start Date
7 ಜನವರಿ 2025
End Date
21 ಫೆಬ್ರುವರಿ 2025
Last Payment
23 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 06 ಫೆಬ್ರುವರಿ 2025 ರಂದು ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 21 ಫೆಬ್ರುವರಿ 2025 ರ ತನಕ ವಿಸ್ತರಿಸಲಾಗಿದೆ. 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳು ಕನಿಷ್ಠ 18 ಹಾಗೂ ಗರಿಷ್ಠ 48 ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.