ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 7951 ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB)  ಖಾಲಿ ಇರುವ  7951 ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
23 ಜುಲೈ 2024 Others

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 7951 ರಾಸಾಯನಿಕ ಮೇಲ್ವಿಚಾರಕರು/ ಸಂಶೋಧನೆ ಮತ್ತು ಲೋಹಶಾಸ್ತ್ರದ ಮೇಲ್ವಿಚಾರಕರು/ ಸಂಶೋಧನೆ, ಜೂನಿಯರ್ ಇಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
7951
Start Date
30 ಜುಲೈ 2024
End Date
29 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಜುಲೈ 2024 ಹಾಗೂ ಕೊನೆಯ ದಿನಾಂಕ 29 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 7951
ರಾಸಾಯನಿಕ ಮೇಲ್ವಿಚಾರಕರು/ ಸಂಶೋಧನೆ ಮತ್ತು ಲೋಹಶಾಸ್ತ್ರದ ಮೇಲ್ವಿಚಾರಕರು/ ಸಂಶೋಧನೆ - 17
ಜೂನಿಯರ್ ಇಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ - 7934

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ 500/- ಶುಲ್ಕವಿದ್ದು, SC/ST/ಮಹಿಳಾ/ಮಾಜಿ ಸೈನಿಕ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳು ಕನಿಷ್ಠ 18 ಹಾಗೂ ಗರಿಷ್ಠ 36 ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.