RRB ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ 4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಮೇ 2024
ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 14/05/2024.
ಹುದ್ದೆಗಳ ವಿವರ : 4660
Constable : 4208
Sub Inspector : 452
No. of posts: 4660
Comments