ಕೇಂದ್ರ ರೈಲ್ವೆಯ, ರೈಲ್ವೆ ನೇಮಕಾತಿ ಕೋಶ (RRC), 2422 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
18 ಜನವರಿ 2022
Indian Railway
State
ಕೇಂದ್ರ ರೈಲ್ವೆಯ, ರೈಲ್ವೆ ನೇಮಕಾತಿ ಕೋಶ (RRC), 2422 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಇಲಾಖೆಯು ಅಧಿಸೂಚನೆ ಬಿಡುಗಡೆ ಮಾಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 16, 2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕ್ಲಸ್ಟರ್‌ವಾರು ಹುದ್ದೆಗಳ ವಿವರ: 2422
* ಮುಂಬೈ - 1659
* ಭುಸ್ವಾಲ್ ಕ್ಲಸ್ಟರ್ - 418
* ಪುಣೆ ಕ್ಲಸ್ಟರ್ - 152
* ನಾಗ್ಪುರ್ ಕ್ಲಸ್ಟರ್ - 114
* ಸೋಲಾಪುರ್ ಕ್ಲಸ್ಟರ್ - 79
Job Overview
- No. of posts
- 2422
- Start Date
- 18 ಜನವರಿ 2022
- End Date
- 16 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇಕಡ.50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಾಸ್ ಮಾಡಿರಬೇಕು, ಜತೆಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ.100 ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬಹುದು.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.