ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
12 ಫೆಬ್ರವರಿ 2022 Others State

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 756 CARRIAGE REPAIR WORKSHOP, MANCHESWAR, BHUBANESWAR, KHURDA ROAD DIVISION, WALTAIR DIVISION , SAMBALPUR DIVISION  ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 756
CARRIAGE REPAIR WORKSHOP, MANCHESWAR, BHUBANESWAR: 190
KHURDA ROAD DIVISION: 237
WALTAIR DIVISION : 263 
SAMBALPUR DIVISION : 66

Job Overview
No. of posts
756
Start Date
8 ಫೆಬ್ರುವರಿ 2022
End Date
7 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕರಾವಳಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ  ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC (10th), PUC (12th), ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.