ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ 2972 ಹುದ್ದೆಗಳ ಭರ್ಜರಿ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ 2972 ಹುದ್ದೆಗಳ ಭರ್ಜರಿ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
22 ಏಪ್ರಿಲ್ 2022 Others Important

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 2972 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 2972
Howrah : 659
Liluah: 612
Sealdah : 297
Kanchrapara : 187
Malda : 138
Asansol: 412
Jamalpur: 667

Job Overview
No. of posts
2972
Start Date
11 ಎಪ್ರಿಲ್ 2022
End Date
10 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ  ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC (10th), PUC (12th), ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಗರಿಷ್ಠ 21 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.