SSLC ಪಾಸಾದ ಅಭ್ಯರ್ಥಿಗಳಿಂದ ಪೂರ್ವ ರೈಲ್ವೆಯಲ್ಲಿ 3115 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
04 ಅಕ್ಟೋಬರ್ 2022
Others
Central
Important
ರೈಲ್ವೆ ನೇಮಕಾತಿ ಕೇಂದ್ರ (RRC) ಪೂರ್ವ ರೈಲ್ವೆ ವಲಯದಲ್ಲಿ ಖಾಲಿ ಇರುವ 3115 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಸ್ಥಾನಗಳ ವಿವರ: 3115
* HOWRAH DIVISION - 659
* LILUAH WORKSHOP - 612
* SEALDAH DIVISION- 440
* KANCHRAPARA WORKSHOP - 187
* MALDA DIVISION- 138
* ASANSOL DIVISION - 412
* JAMALPUR WORKSHOP - 667
Job Overview
- No. of posts
- 3115
- Start Date
- 4 ಅಕ್ಟೋಬರ್ 2022
- End Date
- 29 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. 10ನೇ ತರಗತಿ ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online EASTERN RAILWAY Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.