ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ 3115 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಪೂರ್ವ ರೈಲ್ವೆ ಇಲಾಖೆಯ 2024 ರ ವಿಭಾಗಗಳಲ್ಲಿ ಖಾಲಿ ಇರುವ 3115 ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓದಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
- No. of posts
- 3115
- Start Date
- 24 ಸೆಪ್ಟೆಂಬರ್ 2024
- End Date
- 23 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಸೆಪ್ಟೆಂಬರ್ 2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 3115
Howrah Division - 659
Liluah Division - 612
Sealdah Division - 440
Kanchrapara Workshop - 187
Malda Division - 138
Asansol Division - 412
Jamalpur Workshop - 667
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು SSLC/ ITI ತರಗತಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / - ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
* ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಾಳಿ ವಿನಾಯಿತಿ ನೀಡಲಾಗುತ್ತದೆ.|
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.