Loading..!

ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 3093 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:8 ಡಿಸೆಂಬರ್ 2023
not found

ಉತ್ತರ ಮಧ್ಯ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ನ ಒಟ್ಟು 3093 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:11-12-2023 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

No. of posts:  3093

Comments