ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 3093 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: SSLC
Published by: Yallamma G
|
ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 3093 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉತ್ತರ ಮಧ್ಯ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ನ ಒಟ್ಟು 3093 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-12-2023 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

Job Overview
No. of posts
3093
Start Date
11 ಡಿಸೆಂಬರ್ 2023
End Date
11 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.  
Qualification:
ಅಭ್ಯರ್ಥಿಯು 10 ನೇ ತರಗತಿಯನ್ನು ಪಾಸಾಗಿರಬೇಕು ಮತ್ತು ಸಂಬಂದಿಸಿದ ವಿಭಾದಲ್ಲಿ ITI ಪ್ರಮಾಣ ಪತ್ರವನ್ನು ಹೊಂದಿರಬೇಕು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 100 / -
* ಎಸ್‌ಸಿ / ಎಸ್‌ಟಿ / ವಿಕಲಾಂಗ / ಸ್ತ್ರೀಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit:
ಕನಿಷ್ಠ ವಯಸ್ಸು: 15 ವರ್ಷಗಳು ಗರಿಷ್ಠ ವಯಸ್ಸು: 24 ವರ್ಷಗಳು - ಮೀಸಲಾತಿಗಳಿಗನುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು ಈ ಕುರಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.