ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 4096 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 4096 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
15 ಆಗಸ್ಟ್ 2024 Others
Tags: SSLC

ಉತ್ತರ ರೈಲ್ವೆ ಇಲಾಖೆಯ 2024 ರ ವಿಭಾಗಗಳಲ್ಲಿ ಖಾಲಿ ಇರುವ 4096 ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓದಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

Job Overview
No. of posts
4096
Start Date
16 ಆಗಸ್ಟ್ 2024
End Date
16 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-08-2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 1096
CLUSTER LUCKNOW (LKO) - 1397
CLUSTER AMBALA (UMB) - 914
CLUSTER Moradabad (MB) - 16
CLUSTER DELHI (DLI) - 1137
CLUSTER FIROZPUR (FZR) - 632

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು SSLC/ ITI ತರಗತಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. 

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / - ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
* ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಾಳಿ ವಿನಾಯಿತಿ ನೀಡಲಾಗುತ್ತದೆ.|

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಬಾರದು.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.