SSLC ಪಾಸಾದ ಅಭ್ಯರ್ಥಿಗಳಿಂದ ಪಶ್ಚಿಮ ರೈಲ್ವೆ ಯಲ್ಲಿ 3612 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

SSLC ಪಾಸಾದ ಅಭ್ಯರ್ಥಿಗಳಿಂದ ಪಶ್ಚಿಮ ರೈಲ್ವೆ ಯಲ್ಲಿ 3612 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
30 ಮೇ 2022 Others Important

ಮುಂಬೈನ ರೈಲ್ವೆ ನೇಮಕಾತಿ ಕೇಂದ್ರ (RRC) ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 3612 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2022 - 23 ನೇ ಸಾಲಿನ ತರಬೇತಿ ಇದಾಗಿದೆ.
ಒಟ್ಟು ಸ್ಥಾನಗಳ ವಿವರ: 3612 
* ಫಿಟ್ಟರ್ -941 
* ವೆಲ್ಡರ್- 378 
* ಕಾರ್ಪಂಟರ್- 221 
* ಪೈಂಟರ್ - 213 
* ಡೀಸೆಲ್ ಮೆಕ್ಯಾನಿಕ್- 209
* ಮೆಕ್ಯಾನಿಕ್ ಮೋಟಾರ್ ವೆಹಿಕಲ್ - 15
* ಎಲೆಕ್ನಿಷಿಯನ್ - 639 
* ಎಲೆಕ್ಟ್ರಾನಿಕ್ಸ್ ಮೆಕಾನಿಕ್ - 112 
* ವೈರ್‌ಮನ್ - 14 
* ರೆಫ್ರಿಜರೇಟರ್ (ಎಸಿ - ಮೆಕಾನಿಕ್) - 147 
* ಪೈಪ್ ಫಿಟ್ಟರ್ - 186 
* ಪ್ಲoಬರ್- 126
* ಡ್ರಾಫ್ಟ್ಮನ್ (ಸಿವಿಲ್) - 88 
* ಪಿಎಎಸ್ಎಸ್ಎ- 252
* ಸ್ಟೆನೋಗ್ರಾಫರ್ – 8 
* ಮಷಿನಿಸ್ಟ್ - 26 
* ಟರ್ನರ್ - 37 

Job Overview
No. of posts
3612
Start Date
30 ಮೇ 2022
End Date
27 ಜೂನ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು. 
- ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅವಧಿಗೆ  ಅಪ್ರೆಂಟೀಸ್‌ಷಿಪ್‌ ಇರುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು

Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 27.6.2022 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.