ನಾರ್ತ್ ಈಸ್ಟನ್ ರೈಲ್ವೆ (RRC)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನಾರ್ತ್ ಈಸ್ಟನ್ ರೈಲ್ವೆ (RRC)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Bhagya R K
10 ಮೇ 2023 Others
Tags: Engineering

ನಾರ್ತ್ ಈಸ್ಟನ್ ರೈಲ್ವೆಯಲ್ಲಿ ಖಾಲಿ ಇರುವ 15 ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 12 ಮೇ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
15
Start Date
10 ಮೇ 2023
End Date
12 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅಂಕಗಳ ಶೇಕಡಾವಾರು ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸ್ಕ್ರಿನಿಂಗ್ ಟೆಸ್ಟ್ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diplom/ B. Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
SC/ST/ EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ - 03 ವರ್ಷ
SC/ST ಅಭ್ಯರ್ಥಿಗಳಿಗೆ-05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.