ಆಗ್ನೇಯ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ

ಆಗ್ನೇಯ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|  ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
25 ಸೆಪ್ಟೆಂಬರ್ 2024 Indian Railway Important
Tags: PUC SSLC

ದಕ್ಷಿಣ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 48 ಕ್ರೀಡಾ ಕೋಟಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಅಕ್ಟೋಬರ್-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
48
Start Date
25 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಫಿಟ್ನೆಸ್ ಟೆಸ್ಟ್ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10/ PUC/ ITI/ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತರ ವರ್ಗದ ಅಭ್ಯರ್ಥಿಗಳು 500 ರೂ ಪ್ರೊಸೆಸಿಂಗ್ ಮೊತ್ತವನ್ನು ಪಾವತಿಸಬೇಕು.
SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳು 250 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 03 ವರ್ಷ 
SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.