Loading..!

ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 2438 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:24 ಜುಲೈ 2024
not found

ದಕ್ಷಿಣ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ನ ಒಟ್ಟು2438 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12-08-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2438

Comments